ಶಿವಮೊಗ್ಗ ಜಿಲ್ಲೆಗೆ ನಾಳೆ ಅಲರ್ಟ್‌ ಪ್ರಕಟಿಸಿದ ಹವಾಮಾನ ಇಲಾಖೆ, ಏನಿದೆ ಅಲರ್ಟ್‌ ಮೆಸೇಜ್‌?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

RAINFALL NEWS, 30 JULY 2024 : ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಇವತ್ತು ಧಾರಾಕಾರ ಮಳೆಯಾಗಿದೆ. ಈ ಮಧ್ಯೆ ಹವಾಮಾನ ಇಲಾಖೆ ಜು.31ರಂದು ಶಿವಮೊಗ್ಗ ಜಿಲ್ಲೆಗೆ ಮತ್ತೊಂದು ಅಲರ್ಟ್‌ (Alert) ಪ್ರಕಟಿಸಿದೆ.

ಬುಧವಾರದಂದು ಶಿವಮೊಗ್ಗ ಜಿಲ್ಲೆಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ರೆಡ್‌ ಅಲರ್ಟ್‌ ಇರುವ ಕಡೆ ಭಾರಿ ಮಳೆಯಾಗಲಿದೆ. ಇದರ ಜೊತೆ ವಿಪರೀತ ಮೇಲ್ಮೈ ಗಾಳಿ ಇರಲಿದೆ ಎಂದು ಅಲರ್ಟ್‌ನಲ್ಲಿ ತಿಳಿಸಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಇದೆ. ಉತ್ತರ ಕನ್ನಡ, ಹಾಸನ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಇರಲಿದೆ.

ಇದನ್ನೂ ಓದಿ ⇓

ಲಿಂಗನಮಕ್ಕಿ ಡ್ಯಾಂನಿಂದ ನೀರು ಬಿಡುವ ದಿನಾಂಕ ಪ್ರಕಟ, ಹಳ್ಳಿ ಹಳ್ಳಿಗೆ ತೆರಳಿ ಮೈಕ್‌ನಲ್ಲಿ ಎಚ್ಚರಿಕೆ ಸಂದೇಶ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment