ಶಿವಮೊಗ್ಗ ಜಿಲ್ಲೆಯ ಆರು ತಾಲೂಕಿನ ಶಾಲೆ, ಕಾಲೇಜುಗಳಿಗೆ ಮಾತ್ರ ನಾಳೆ ರಜೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 19 JULY 2024

RAINFALL NEWS : ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದೆ. ಇನ್ನೊಂದೆಡೆ ಹವಾಮಾನ ಇಲಾಖೆ ಶಿವಮೊಗ್ಗ ಜಿಲ್ಲೆಗೆ ಜು.19ರಂದು ಭಾರಿ ಮಳೆಯ ಮುನ್ಸೂಚನೆ ನೀಡಿದೆ. ಅಲ್ಲದೆ ರೆಡ್‌ ಅಲರ್ಟ್‌ ಘೋಷಿಸಿದೆ. ಹಾಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಆರು ತಾಲೂಕುಗಳಿಗೆ ರಜೆ (Holiday) ಘೋಷಿಸಲಾಗಿದೆ.

ಭದ್ರಾವತಿ, ತೀರ್ಥಹಳ್ಳಿ, ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಅಂಗನವಾಡಿ, ಶಾಲೆ – ಕಾಲೇಜುಗಳಿಗೆ ಆಯಾ ತಾಲೂಕಿನ ತಹಶೀಲ್ದಾರ್‌ಗಳು ರಜೆ ಘೋಷಿಸಿದ್ದಾರೆ. ಶಿವಮೊಗ್ಗ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿಲ್ಲ.

ಇದನ್ನೂ ಓದಿ ⇓

ಮೀನು ಹಿಡಿಯಲು ಹೋದ ವ್ಯಕ್ತಿ ನಾಪತ್ತೆ, ಅಗ್ನಿಶಾಮಕ ಸಿಬ್ಬಂದಿಯಿಂದ ಕೆರೆಯಲ್ಲಿ ಶೋಧ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 19, 2024

Leave a Comment