SHIVAMOGGA LIVE NEWS | 19 JULY 2024
RAINFALL NEWS : ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದೆ. ಇನ್ನೊಂದೆಡೆ ಹವಾಮಾನ ಇಲಾಖೆ ಶಿವಮೊಗ್ಗ ಜಿಲ್ಲೆಗೆ ಜು.19ರಂದು ಭಾರಿ ಮಳೆಯ ಮುನ್ಸೂಚನೆ ನೀಡಿದೆ. ಅಲ್ಲದೆ ರೆಡ್ ಅಲರ್ಟ್ ಘೋಷಿಸಿದೆ. ಹಾಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಆರು ತಾಲೂಕುಗಳಿಗೆ ರಜೆ (Holiday) ಘೋಷಿಸಲಾಗಿದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಭದ್ರಾವತಿ, ತೀರ್ಥಹಳ್ಳಿ, ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಅಂಗನವಾಡಿ, ಶಾಲೆ – ಕಾಲೇಜುಗಳಿಗೆ ಆಯಾ ತಾಲೂಕಿನ ತಹಶೀಲ್ದಾರ್‌ಗಳು ರಜೆ ಘೋಷಿಸಿದ್ದಾರೆ. ಶಿವಮೊಗ್ಗ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿಲ್ಲ.