ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 18 JULY 2024
RAINFALL REPORT : ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದ್ದು ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದೆ. ಜು.19ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಗಾಗಿ ನಾಳೆಯೂ ಮಳೆ ಜೋರಾಗುವ ಸಾಧ್ಯತೆ ಇದೆ. ಹಾಗಾಗಿ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಹಿರಿಯ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು, ಪದವಿ ಮತ್ತು ಸ್ನಾತಕೋತ್ತರ ಪದಿವ ಕಾಲೇಜುಗಳು, ಐಟಿಐ, ಡಿಪ್ಲೋಮಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಇದನ್ನೂ ಓದಿ ⇓
ಶಿವಮೊಗ್ಗ ಸೇರಿ ಐದು ಜಿಲ್ಲೆಗಳಿಗೆ ನಾಳೆಯೂ ರೆಡ್ ಅಲರ್ಟ್
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






