BREAKING NEWS – ಶಿವಮೊಗ್ಗ ಜಿಲ್ಲೆಯಾದ್ಯಂತ ಜು.19ರಂದು ಶಾಲೆ, ಕಾಲೇಜುಗಳಿಗೆ ರಜೆ

ನಿಮ್ಮ ಊರಿನ ಸುದ್ದಿಗಳನ್ನು ನಮಗೆ ವಾಟ್ಸಪ್ ಮಾಡಿ 7411700200

SHIVAMOGGA LIVE NEWS | 18 JULY 2024

RAINFALL REPORT : ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದ್ದು ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದೆ. ಜು.19ರಂದು ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಹಾಗಾಗಿ ನಾಳೆಯೂ ಮಳೆ ಜೋರಾಗುವ ಸಾಧ್ಯತೆ ಇದೆ. ಹಾಗಾಗಿ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಹಿರಿಯ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು,  ಪದವಿ ಮತ್ತು ಸ್ನಾತಕೋತ್ತರ ಪದಿವ ಕಾಲೇಜುಗಳು, ಐಟಿಐ, ಡಿಪ್ಲೋಮಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಇದನ್ನೂ ಓದಿ ⇓

ಶಿವಮೊಗ್ಗ ಸೇರಿ ಐದು ಜಿಲ್ಲೆಗಳಿಗೆ ನಾಳೆಯೂ ರೆಡ್‌ ಅಲರ್ಟ್‌

ಹೆಚ್ಚಿನ Shimoga News, Shivamogga News ಮತ್ತು WEATHER REPORT ಸುದ್ದಿಗಳಿಗಾಗಿ ಶಿವಮೊಗ್ಗ ಲೈವ್ ನೋಡಿ.
Kalleshwara-Enterprises.webp

© ಶಿವಮೊಗ್ಗ ಲೈವ್‌ : ಜುಲೈ 18, 2024

Leave a Comment