ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹವಾಮಾನ ವರದಿ: ಶಿವಮೊಗ್ಗದಲ್ಲಿ ಥಂಡಿ ಜೋರಾಗಿದೆ. ದಟ್ಟ ಮಂಜು, ಮೈ ಕೊರೆಯುವ ಚಳಿ ಆವರಿಸಿದೆ. ಇದರ ಜೊತೆಗೆ ಬಿಸಿಲಿನ ಅಬ್ಬರವು ಜೋರಾಗಿದೆ.
ಜಿಲ್ಲೆಯಲ್ಲಿ ಮತ್ತೆ ಚಳಿ ಹೆಚ್ಚಾಗಿದೆ. ಸಂಜೆಯಿಂದಲೆ ವಾತಾವರಣ ತಂಪೇರುತ್ತಿದ್ದು ಬೆಳಗ್ಗೆ ಬಹು ಹೊತ್ತಿನವರೆಗೆ ಇದೇ ವಾತಾವರಣ ಇರುತ್ತದೆ. ಇನ್ನ, ಬಿಸಿಲು ಕೂಡ ಜೊರಾಗಿದೆ. ಇದರಿಂದ ಮಧ್ಯಾಹ್ನದ ವೇಳೆ ಶಿವಮೊಗ್ಗ ನಗರದಲ್ಲಿ ಜನ ಸಂಚಾರವೇ ಕಡಿಮೆಯಾಗುತ್ತಿದೆ.

ಇದನ್ನು ಓದಿ » ಶಿವಮೊಗ್ಗಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ, VISLನಲ್ಲಿ ನಡೆಯಲಿದೆ ಮಹತ್ವದ ಮೀಟಿಂಗ್
ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?
ಶಿವಮೊಗ್ಗ, ಭದ್ರಾವತಿಯಲ್ಲಿ ಇವತ್ತು ಗರಿಷ್ಠ 26 ಡಿಗ್ರಿ ಸೆಲ್ಸಿಯಸ್, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್. ತೀರ್ಥಹಳ್ಳಿಯಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್. ಸೊರಬ, ಹೊಸನಗರ, ಸಾಗರ, ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















