ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
WEATHER REPORT, 26 OCTOBER 2024 : ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಸಂಪೂರ್ಣ ಕಡಿಮೆಯಾಗಿದೆ. ಜಿಲ್ಲೆಯಲ್ಲಿ ಇವತ್ತು ಬಿಸಿಲಿನ ಝಳ (Sunny) ಜೋರಿರಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ.
ಎಲ್ಲೆಲ್ಲಿ ಹೇಗಿರುತ್ತೆ ತಾಪಮಾನ? Sunny
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಬಿಸಿಲು ಜೋರಿರಲಿದೆ.

ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 31 ಡಿಗ್ರಿ, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಅಲ್ಲಲ್ಲಿ ಚದುರಿದಂತೆ ಮಳೆಯಾಗಬಹುದು. ಉಳಿದಂತೆ ಬಿಸಿಲು ಇರಲಿದೆ.
ಇದನ್ನೂ ಓದಿ » ಶಿವಮೊಗ್ಗ ತಾಲೂಕಿನ ಎರಡು ಕಡೆ ಪೊಲೀಸರ ದಾಳಿ, ಮೂವರು ಅರೆಸ್ಟ್
ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಇವತ್ತು ಗರಿಷ್ಠ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಭಾರಿ ಬಿಸಿಲು ಇರಲಿದೆ.
LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





