ಶಿವಮೊಗ್ಗದಲ್ಲಿ ಮುಂದುವರೆಯಲಿದೆ ರಣ ಬಿಸಿಲು, ಇವತ್ತು ತಾಪಮಾನ ಎಷ್ಟಿರುತ್ತೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 1 APRIL 2024

WEATHER REPORT : ಶಿವಮೊಗ್ಗ ಜಿಲ್ಲೆಯಾದ್ಯಂತ ರಣ ಬಿಸಿಲು ಮುಂದುವರೆಯಲಿದೆ. ಇವತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ಮತ್ತು ಗರಿಷ್ಠ 39 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

39 ಡಿಗ್ರಿವರೆಗೆ ತಲುಪಲಿದೆ ತಾಪಮಾನ

ಶಿವಮೊಗ್ಗದಲ್ಲಿ ಗರಿಷ್ಠ ತಾಪಮಾನ 39.86 ಡಿಗ್ರಿ ಸೆಲ್ಸಿಯಸ್‌ವರೆಗೆ ತಲುಪಲಿದೆ ಎಂದು ಭಾರತೀಯ ಹಮಾಮಾನ ಇಲಾಖೆ ವರದಿಯಲ್ಲಿ ತಿಳಿಸಲಾಗಿದೆ. ಬೆಳಗ್ಗೆ 11.30ರ ಹೊತ್ತಿಗೆ ತಾಪಮಾನ ಗರಿಷ್ಠ ಮಟ್ಟಕ್ಕೆ ತಲುಪಲಿದೆ. ಮಧ್ಯಾಹ್ನ 2.20ರ ಹೊತ್ತಿಗೆ 39.65 ಡಿಗ್ರಿ ಸೆಲ್ಸಿಯಸ್‌, ಸಂಜೆ 5.30ರ ವೇಳೆಗೆ 37.5 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

 ಇದನ್ನೂ ಓದಿ ‘ಹಸೆ ಚಿತ್ತಾರ’ ಪುಸ್ತಕ ಬಿಡುಗಡೆ, ಯಾರೆಲ್ಲ ಭಾಗವಹಿಸಿದ್ದರು, ಏನೇನೆಲ್ಲ ಮಾತನಾಡಿದರು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 1, 2024

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

Leave a Comment