ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

Published On : ಏಪ್ರಿಲ್ 1, 2026

Published By : ನಿತಿನ್‌ ಆರ್‌.ಕೈದೊಟ್ಲು 

ಹವಾಮಾನ ವರದಿ: ಶಿವಮೊಗ್ಗದಲ್ಲಿ ಕಳೆದ ರಾತ್ರಿ ಭಾರಿ ಮಳೆಯಾಗಿದೆ. ಜಿಲ್ಲೆಯ ವಿವಿಧೆಡೆ ಇವತ್ತು ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ಇದೆ. ಇನ್ನು, ಇವತ್ತೂ ಮಳೆಯಾಗುವ ಸಾಧ್ಯತೆ ಇದೆ. (weather)

ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ತಾಲೂಕುಗರಿಷ್ಠಕನಿಷ್ಠ
ಶಿವಮೊಗ್ಗ3520
ಭದ್ರಾವತಿ3520
ತೀರ್ಥಹಳ್ಳಿ3319
ಸಾಗರ3120
ಹೊಸನಗರ3320
ಸೊರಬ3521
ಶಿಕಾರಿಪುರ3520

ಇದನ್ನೂ ಓದಿ : ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಮೂಲ: accuweather

Sunrise Facility Services, Sri sai Trust Shimoga
JNN College of Engineering Admissions started

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಏಪ್ರಿಲ್ 1, 2026

Leave a Comment