ಶಿವಮೊಗ್ಗದಲ್ಲಿ ಹೆಚ್ಚಿದ ತಾಪಮಾನ, ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ ಉಷ್ಣಾಂಶ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 1 JUNE 2024

WEATHER REPORT : ಜಿಲ್ಲೆಯಲ್ಲಿ ಮಳೆ ಮಾಯವಾಗಿದ್ದು ತಾಪಮಾನ ಏರಿಕೆಯಾಗಿದೆ. ಇವತ್ತು ಶಿವಮೊಗ್ಗದಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ.

ಶಿವಮೊಗ್ಗದಲ್ಲಿ ಬೆಳಗ್ಗ 9 ಗಂಟೆಗೆ 29.3 ಡಿಗ್ರಿ, ಬೆಳಗ್ಗೆ 11 ಗಂಟೆಗೆ  32.1 ಡಿಗ್ರಿ, ಮಧ್ಯಾಹ್ನ 1 ಗಂಟೆಗೆ 33 ಡಿಗ್ರಿ, ಸಂಜೆ 4 ಗಂಟೆಗೆ 32.4 ಡಿಗ್ರಿ, ಸಂಜೆ 7 ಗಂಟೆಗೆ 26.2 ಡಿಗ್ರಿ, ರಾತ್ರಿ 9 ಗಂಟೆಗೆ 24.8 ಡಿಗ್ರಿ, ರಾತ್ರಿ 11 ಗಂಟೆಗೆ 23.9 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ತಾಲೂಕು‌ಗರಿಷ್ಠಕನಿಷ್ಠ
ಭದ್ರಾವತಿ3322
ತೀರ್ಥಹಳ್ಳಿ3325
ಹೊಸನಗರ3427
ಸಾಗರ3427
ಸೊರಬ3427
ಶಿಕಾರಿಪುರ3427

ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇದೆ. ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ – ಕಾರ್‌ ಗ್ಲಾಸ್‌ ಪೀಸ್‌ ಪೀಸ್‌, ಹೌಹಾರಿದ ಶಾಸಕ, ಹೋಮ್‌ ಮಿನಿಸ್ಟರ್‌ ವಾರ್ನಿಂಗ್‌, ಇಡೀ ದಿನ ಏನೇನಾಯ್ತು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 1, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment