SHIVAMOGGA LIVE NEWS | 1 MAY 2024
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
WEATHER REPORT : ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ತಾಪಮಾನ ಒಂದು ಡಿಗ್ರಿ ಕಡಿಮೆಯಾಗುವ ಸಾಧ್ಯತೆ ಇದೆ. ಇದೆ ಕಾರಣಕ್ಕೆ ಜಿಲ್ಲೆ ಗ್ರೀನ್ ಜೋನ್‌ಗೆ ಬಂದಿದೆ. ಇವತ್ತು ಜಿಲ್ಲೆಯಲ್ಲಿ ಬಿಸಿಗಾಳಿ ಜೊತೆಗೆ ತಾಪಮಾನ ಗರಿಷ್ಠ 39 ಡಿಗ್ರಿ ಸೆಲ್ಸಿಯಸ್‌ವರೆಗೆ ತಲುಪಲಿದೆ. ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ.
ಬೆಳಗ್ಗೆ 7 ಗಂಟೆಗೆ 25.6 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಬೆಳಗ್ಗೆ 9ಕ್ಕೆ 31.3 ಡಿಗ್ರಿ, ಬೆಳಗ್ಗೆ 11ಕ್ಕೆ 34.9 ಡಿಗ್ರಿ, ಮಧ್ಯಾಹ್ನ 1ಕ್ಕೆ 36.8 ಡಿಗ್ರಿ, ಮಧ್ಯಾಹ್ನ 3ಕ್ಕೆ 37.2 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಸಂಜೆ 5ಕ್ಕೆ 31.9 ಡಿಗ್ರಿ ಸೆಲ್ಸಿಯಸ್, ರಾತ್ರಿ 8ಕ್ಕೆ 24.9 ಡಿಗ್ರಿ ಸೆಲ್ಸಿಯಸ್, ರಾತ್ರಿ 10ಕ್ಕೆ 23.3 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಬಹುದು ಎಂದು ಅಂದಾಜಿಸಲಾಗಿದೆ.
ಗ್ರೀನ್ ಜೋನ್‌ಗೆ ಶಿವಮೊಗ್ಗ
ಭಾರಿ ಬಿಸಿಲು ಮತ್ತು ಬಿಸಿ ಗಾಳಿ ಪರಿಣಾಮ ಶಿವಮೊಗ್ಗ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿತ್ತು. ಆದರೆ ಬಿಸಿ ಗಾಳಿ ಕಡಿಮೆಯಾಗುತ್ತಿದ್ದು ಜಿಲ್ಲೆ ಗ್ರೀನ್ ಜೋನ್‌ಗೆ ತಲುಪಿದೆ ಎಂದು ಹವಾಮಾನ ಇಲಾಖೆ ಹೀಟ್ ವೇವ್ ವಾರ್ನಿಂಗ್ ವಿಭಾಗದಲ್ಲಿ ತಿಳಿಸಲಾಗಿದೆ. ನೆರೆ ಜಿಲ್ಲೆಗಳಾದ ಉತ್ತರ ಕನ್ನಡ, ಹಾವೇರಿ, ದಾವಣಗೆರೆಯಲ್ಲಿ ಆರೆಂಜ್ ಅಲರ್ಟ್ ಮುಂದುವರೆದಿದೆ. ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳು ಗ್ರೀನ್ ಜೋನ್‌ನಲ್ಲಿವೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ, ಮಾಜಿ ಅಧ್ಯಕ್ಷ, ನಿರ್ಮಾಪಕರ ಸುದ್ದಿಗೋಷ್ಠಿ, ಏನಂದ್ರು?
LATEST NEWS
- ರಾಜ್ಯವನ್ನೇ ಬೆಚ್ಚಿಬೀಳಿಸಿದ ಶಿವಮೊಗ್ಗದ ಡ್ರೈವರ್, 19 ಅಕೌಂಟ್, 25 ATM ಕಾರ್ಡ್, ₹55 ಕೋಟಿ ನಷ್ಟ, ಏನಿದು ಕೇಸ್?

- ಭದ್ರಾವತಿಯಲ್ಲಿ ಸಬ್ ಇನ್ಸ್ಪೆಕ್ಟರ್ಗಳ ಕಾಲಿನ ಮೂಳೆ, ಕೈ ಬೆರಳು ಕಟ್, ಆರೋಪಿ ಕಾಲಿಗೆ ಗುಂಡೇಟು

- ಶಿವಮೊಗ್ಗ ಜಿಲ್ಲೆಯಲ್ಲಿ ಮೈ ಸುಡುವ ಬಿಸಿಲಿನ ಜೊತೆಗೆ ಮೈ ನಡುಗಿಸುವ ಚಳಿ, ಇವತ್ತಿನ ಹವಾಮಾನ ವರದಿ

- ಶಿವಮೊಗ್ಗ ತಾಲೂಕಿನ ಹಲವೆಡೆ ಫೆಬ್ರವರಿ 8, 9 ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ನಂಜಪ್ಪ ಆಸ್ಪತ್ರೆಯಲ್ಲಿ ನಡುರಾತ್ರಿ ಚಿರತೆಗೆ ಸ್ಕ್ಯಾನಿಂಗ್, ಏನಿದು? ಹೇಗೆ ನಡೆಯಿತು ಪ್ರಕ್ರಿಯೆ?

About The Editor
ನಿತಿನ್ ಆರ್.ಕೈದೊಟ್ಲು






