ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹವಾಮಾನ ವರದಿ: ಮಲೆನಾಡು ಭಾಗದಲ್ಲಿ ಮಳೆ ಕಡಿಮೆಯಾಗಿದೆ. ಶಿವಮೊಗ್ಗದಲ್ಲಿಯು ಮಳೆ ಪ್ರಮಾಣ ತಗ್ಗಿದೆ. ಭಾನುವಾರ ಜಿಲ್ಲೆಯ ವಿವಿಧೆಡೆ ಕೆಲವು ಹೊತ್ತು ಜೋರು ಮಳೆಯಾಗಿದೆ. ಇಡೀ ದಿನ ಮೋಡ ಕವಿದ ವಾತಾವರಣ ಇತ್ತು. (Weather)
ಇವತ್ತೂ ಶಿವಮೊಗ್ಗ ಜಿಲ್ಲೆಯಲ್ಲಿ ಅಲ್ಲಲ್ಲಿ ಕೆಲವು ಹೊತ್ತು ಸಾಧಾರಣದಿಂದ ಜೋರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಕರಾವಳಿ ಭಾಗಕ್ಕೆ ಯಲ್ಲೋ ಅಲರ್ಟ್ ಪ್ರಕಟವಾಗಿದೆ. ಕರಾವಳಿ ಜಿಲ್ಲೆಗಳೊಂದಿಗೆ ಹೊಂದಿಕೊಂಡಿರುವ ಶಿವಮೊಗ್ಗ ಜಿಲ್ಲೆಯ ಕೆಲವು ಭಾಗದಲ್ಲಿ ಮಳೆಯಾಗುವ ಅಂದಾಜಿದೆ.
ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 26 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ » ರಾಗಿಗುಡ್ಡದಲ್ಲಿ 17 ಗಣಪತಿಗಳ ಅದ್ಧೂರಿ ಮೆರವಣಿಗೆ, ಎಲ್ಲೆಲ್ಲೂ ಬಿಗಿ ಬಂದೋಬಸ್ತ್, ಹೇಗಿದೆ ರಾಜಬೀದಿ ಉತ್ಸವ?
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















