ಶಿವಮೊಗ್ಗದಲ್ಲಿ ರಣ ಬಿಸಿಲು, ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟಿರಲಿದೆ ತಾಪಮಾನ?

Published On : ಫೆಬ್ರವರಿ 10, 2026

Published By : ನಿತಿನ್‌ ಆರ್‌.ಕೈದೊಟ್ಲು 

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಅಬ್ಬರ ಜೋರಿದೆ. ಬೆಳಗ್ಗೆ ಮುಂಚೆಯಿಂದಲೆ ತಾಪಮಾನ ಹೆಚ್ಚಳವಾಗುತ್ತಿದೆ. ಸಂಜೆ ವೇಳೆಗೆ ವಾತಾವರಣ ತಂಪೇರುತ್ತಿದೆ. ಆದರೆ ಚಳಿ ಪ್ರಮಾಣ ಕಡಿಮೆ ಇದೆ. (Weather)

ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ತಾಲೂಕುಗರಿಷ್ಠಕನಿಷ್ಠ
ಶಿವಮೊಗ್ಗ3318
ಭದ್ರಾವತಿ3318
ತೀರ್ಥಹಳ್ಳಿ3316
ಸಾಗರ3218
ಹೊಸನಗರ3418
ಸೊರಬ3418
ಶಿಕಾರಿಪುರ3418

ಮೂಲ: accuweather

ಇದನ್ನೂ ಓದಿ – ರಾಜ್ಯವನ್ನೇ ಬೆಚ್ಚಿಬೀಳಿಸಿದ ಶಿವಮೊಗ್ಗದ ಡ್ರೈವರ್‌, 19 ಅಕೌಂಟ್, 25 ATM ಕಾರ್ಡ್‌, ₹55 ಕೋಟಿ ನಷ್ಟ, ಏನಿದು ಕೇಸ್?

JNN College of Engineering Admissions started

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಫೆಬ್ರವರಿ 10, 2026

Leave a Comment