ಶಿವಮೊಗ್ಗದಲ್ಲಿ ಹೆಚ್ಚಾಯ್ತು ಚಳಿ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಚಳಿ ಮತ್ತಷ್ಟು ಹೆಚ್ಚಾಗಿದೆ. ರಾತ್ರಿ ವೇಳೆ ಥಂಡಿ ಹೆಚ್ಚಾಗುತ್ತಿದೆ. ಹಲವೆಡೆ ಬಿಸಲು ನೆತ್ತಿ ಮೇಲೆ ಬಂದರು ತಂಪು ಕಡಿಮೆಯಾಗುತ್ತಿಲ್ಲ. ರಾಜ್ಯದಲ್ಲಿ ಚಳಿ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹಾವಾಮಾನ ಇಲಾಖೆ ಎಚ್ಚರಿಸಿದೆ. ಶಿವಮೊಗ್ಗ ಜಿಲ್ಲೆಯಲ್ಲಿಯು ಥಂಡಿ ಮತ್ತು ಏರಿಕೆಯಾಗುವ ಸಾಧ್ಯತೆ ಇದೆ. (Weather Update)

ಇದನ್ನೂ ಓದಿ » ಆನವಟ್ಟಿ ಪೊಲೀಸರ ಕಾರ್ಯಾಚರಣೆ ಪಿಕಪ್‌ ವಾಹನ ವಶಕ್ಕೆ, ಡ್ರೈವರ್‌ ಅರೆಸ್ಟ್‌, ಕಾರಣವೇನು?

ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್‌, ಭದ್ರಾವತಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್‌, ತೀರ್ಥಹಳ್ಳಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್‌, ಹೊಸನಗರ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್‌, ಸಾಗರ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌, ಸೊರಬ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್‌, ಶಿಕಾರಿಪುರ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್‌ ಇರಲಿದೆ. 

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment