ಕೂಲ್‌ ಕೂಲ್‌ ಆಗುತ್ತಿದೆ ಶಿವಮೊಗ್ಗ ಜಿಲ್ಲೆ, ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 10 JUNE 2024

WEATHER UPDATE : ಶಿವಮೊಗ್ಗ ಜಿಲ್ಲೆಯಾದ್ಯಂತ ಮುಂಗಾರು ಬಿರುಸು ಪಡೆಯುತ್ತಿದೆ. ಹಾಗಾಗಿ ತಾಪಮಾನ ತುಸು ಕಡಿಮೆಯಾಗಿದೆ. ಶಿವಮೊಗ್ಗದಲ್ಲಿ ಇವತ್ತು ಗರಿಷ್ಠ 29 ಡಿಗ್ರಿ, ಕನಿಷ್ಠ 21 ಡಿಗ್ರಿವರೆಗೆ ಇರಲಿದೆ.

ಶಿವಮೊಗ್ಗದಲ್ಲಿ ಬೆಳಗ್ಗೆ 7.30ಕ್ಕೆ 22.6 ಡಿಗ್ರಿ ತಾಪಮಾನ ಇರಲಿದೆ. ಬೆಳಗ್ಗೆ 9.30ಕ್ಕೆ 23.83 ಡಿಗ್ರಿ, ಬೆಳಗ್ಗೆ 11.30ಕ್ಕೆ 24.98 ಡಿಗ್ರಿ, ಮಧ್ಯಾಹ್ನ 12.30ಕ್ಕೆ 25.73 ಡಿಗ್ರಿ, ಮಧ್ಯಾಹ್ನ 3.30ಕ್ಕೆ 24.76 ಡಿಗ್ರಿ, ರಾತ್ರಿ 8.30ಕ್ಕೆ 21.79 ಡಿಗ್ರಿ, ರಾತ್ರಿ 11ಕ್ಕೆ 21.36 ಡಿಗ್ರಿ ಇರಲಿದೆ.

ಇದನ್ನೂ ಓದಿ – ಶಿವಮೊಗ್ಗದ ಹಲವು ರಾಜಕಾರಣಿಗಳಿಗೆ ಭವಿಷ್ಯದ ಆತಂಕ, ಯಾರ್‍ಯಾರ ಬಗ್ಗೆ ಏನಿದೆ ಚರ್ಚೆ?

ಭದ್ರಾವತಿಯಲ್ಲಿ ಗರಿಷ್ಠ 29 ಡಿಗ್ರಿ, ಕನಿಷ್ಠ 21 ಡಿಗ್ರಿ. ತೀರ್ಥಹಳ್ಳಿಯಲ್ಲಿ ಗರಿಷ್ಠ 29 ಡಿಗ್ರಿ, ಕನಿಷ್ಠ 25 ಡಿಗ್ರಿ. ಹೊಸನಗರ, ಸಾಗರ, ಸೊರಬ, ಶಿಕಾರಿಪುರದಲ್ಲಿ ಗರಿಷ್ಠ 28 ಡಿಗ್ರಿ, ಕನಿಷ್ಠ 23 ಡಿಗ್ರಿ. ಜಿಲ್ಲೆಯಾದ್ಯಂತ ಇವತ್ತು ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ – ಈ ಮೇಲ್‌ ಚೆಕ್‌ ಮಾಡಿದ ಇಂಜಿನಿಯರ್‌ಗೆ ಕಾದಿತ್ತು ಆಘಾತ, ನೀವೂ ಆಗಬಹುದು ಇವರ ಮುಂದಿನ ಟಾರ್ಗೆಟ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 10, 2024

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment