ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ. ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಹವಾಮಾನ ಇಲಾಖೆಯು ರಾಜ್ಯದ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗೆ ಇವತ್ತೂ ಯಲ್ಲೋ ಅಲರ್ಟ್ ವಿಸ್ತರಿಸಿದೆ. (Weather Report)
ಇದನ್ನೂ ಓದಿ » ಶಿವಮೊಗ್ಗ ಮಹಾನಗರ ಪಾಲಿಕೆಗೆ ನೂತನ ಕಮಿಷನರ್ ನೇಮಕ
ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕಿನಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ಇದನ್ನೂ ಓದಿ » ಆಪರೇಷನ್ ಸಿಂಧೂರ, ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಯೋಧನ ಕುಟುಂಬಕ್ಕೆ ಅದ್ಧೂರಿ ಸ್ವಾಗತ, ಹೇಗಿತ್ತು? ಯಾರೆಲ್ಲ ಇದ್ದರು?
LATEST NEWS
- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು
















