ಶಿವಮೊಗ್ಗದ ಹವಾಮಾನ ವರದಿ | 10 ಜೂನ್‌ 2025 | ಯಲ್ಲೋ ಅಲರ್ಟ್‌, ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ. ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಹವಾಮಾನ ಇಲಾಖೆಯು ರಾಜ್ಯದ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗೆ ಇವತ್ತೂ ಯಲ್ಲೋ ಅಲರ್ಟ್‌ ವಿಸ್ತರಿಸಿದೆ. (Weather Report)

ಇದನ್ನೂ ಓದಿ » ಶಿವಮೊಗ್ಗ ಮಹಾನಗರ ಪಾಲಿಕೆಗೆ ನೂತನ ಕಮಿಷನರ್‌ ನೇಮಕ

ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

https://chat.whatsapp.com/JPJ0lTQsTKf365Fqu6Q7cd

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕಿನಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ಆಪರೇಷನ್‌ ಸಿಂಧೂರ, ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಯೋಧನ ಕುಟುಂಬಕ್ಕೆ ಅದ್ಧೂರಿ ಸ್ವಾಗತ, ಹೇಗಿತ್ತು? ಯಾರೆಲ್ಲ ಇದ್ದರು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment