ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಲಿನ ಅಬ್ಬರ ಮತ್ತು ಧಗೆ ಹೆಚ್ಚಳವಾಗಿದೆ. ಫ್ಯಾನು, ಎ.ಸಿ ಇಲ್ಲದೆ ಜನರು ಮನೆ, ಕಚೇರಿ, ಅಂಗಡಿಗಳಲ್ಲಿ ಇರಲು ಸಾಧ್ಯವಿಲ್ಲದಂತಾಗಿದೆ. ಜಿಲ್ಲೆಯಲ್ಲಿ ಇವತ್ತು ಕೂಡ ಉಷ್ಣಾಂಶ ಹೆಚ್ಚಿರುವ ಸಾಧ್ಯತೆ ಇದೆ. (Weather Report)
ಇದನ್ನೂ ಓದಿ » ವಿಶ್ವದಲ್ಲೆ ಮೊದಲ ಬಾರಿ, ಶಿವಮೊಗ್ಗದಲ್ಲಿ 1404 ಮಂದಿಯಿಂದ ವಚನ ಗಾಯನ, ಹೇಗಿತ್ತು? ಇಲ್ಲಿದೆ ಫೋಟೊ ಆಲ್ಬಂ
ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?
ತಾಲೂಕು | ಗರಿಷ್ಠ ತಾಪಮಾನ | ಕನಿಷ್ಠ ತಾಪಮಾನ |
ಶಿವಮೊಗ್ಗ | 35 | 22 |
ಭದ್ರಾವತಿ | 35 | 22 |
ತೀರ್ಥಹಳ್ಳಿ | 34 | 25 |
ಸಾಗರ | 35 | 26 |
ಹೊಸನಗರ | 35 | 26 |
ಸೊರಬ | 35 | 26 |
ಶಿಕಾರಿಪುರ | 35 | 26 |
ಇದನ್ನೂ ಓದಿ » ದಿನ ಭವಿಷ್ಯ | 12 ರಾಶಿಗಳ ಇವತ್ತಿನ ಭವಿಷ್ಯ, ಯಾವ್ಯಾವ ರಾಶಿಗೆ ಹೇಗಿದೆ?

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200