ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
WEATHER NEWS, 10 NOVEMBER 2024 : ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಝಳ ಹೆಚ್ಚಾಗಿದೆ. ಹಾಗಾಗಿ ತಾಪಮಾನವು ಏರಿಕೆಯಾಗಿದೆ. ಚಳಿಗಾಲದಲ್ಲಿಯು ಬೇಸಿಗೆಯಲ್ಲಿರುವ ವಾತಾವರಣವಿದೆ. ಇವತ್ತೂ ಬಿಸಿಲಿನ ಅಬ್ಬರ ಜೋರಿರಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಲಾಗಿದೆ.
ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?
♦ ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಇಡೀ ದಿನ ಬಿಸಿಲು ಇರಲಿದೆ.
♦ ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಇಡೀ ದಿನ ಬಿಸಿಲ ಅಬ್ಬರ ಇರಲಿದೆ.
♦ ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಇವತ್ತು ಗರಿಷ್ಠ 35 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ » ನೆಹರು ಸ್ಟೇಡಿಯಂಗೆ ಹಿಂತಿರುಗಿದ ವಕೀಲರಿಗೆ ಕಾದಿತ್ತು ಆಘಾತ – 3 ಫಟಾಫಟ್ ಸುದ್ದಿ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422