ಶಿವಮೊಗ್ಗದಲ್ಲಿ ನಿನ್ನೆಗಿಂತಲು ಇವತ್ತು ತಾಪಮಾನ ತುಸು ಇಳಿಕೆ ಸಂಭವ, ಎಷ್ಟಿರುತ್ತೆ ಇವತ್ತು ಉಷ್ಣಾಂಶ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 11 APRIL 2024

WEATHER REPORT : ಶಿವಮೊಗ್ಗ ಜಿಲ್ಲೆಯಾದ್ಯಂತ ಧಗೆ ಹೆಚ್ಚುತ್ತಲೆ ಇದೆ. ಬುಧವಾರಕ್ಕಿಂತಲು ಇವತ್ತು ತಾಪಮಾನದಲ್ಲಿ ತುಸು ಇಳಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.

ಏ.11ರಂದು ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 38.76 ಡಿಗ್ರಿ ಸೆಲ್ಸಿಯಸ್‌ಗೆ ತಲುಪಲಿದೆ ಎಂದು ಹವಾಮಾನ ಇಲಾಖೆಯ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಬೆಳಗ್ಗೆ 5.30ಕ್ಕೆ 22 .46 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಬೆಳಗ್ಗೆ 8.30ಕ್ಕೆ 30.05 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆಯಾಗಲಿದೆ. ಬೆಳಗ್ಗೆ 11.30ರ ಹೊತ್ತಿಗೆ ತಾಪಮಾನ ದಿನದ ಗರಿಷ್ಠ 38.76 ಡಿಗ್ರಿ ಸೆಲ್ಸಿಯಸ್‌ಗೆ ತಲುಪಲಿದೆ. ಮಧ್ಯಾಹ್ನ 2.30ರ ಹೊತ್ತಿಗೆ ತಾಪಮಾನ 36.05 ಡಿಗ್ರಿ ಸೆಲ್ಸಿಯಸ್‌. ಸಂಜೆ 5.30ಕ್ಕೆ 33.75 ಡಿಗ್ರಿ ಸೆಲ್ಸಿಯಸ್‌ಗೆ ಇಳಿಕೆಯಾಗಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಬುಧವಾರ ತಾಪಮಾನ 41.85 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿತ್ತು. ಇವತ್ತು ತುಸು ಇಳಿಕೆಯಾಗುವ ಸಾಧ್ಯತೆ ಇದೆ. ಆದರೆ ಧಗೆ ಮುಂದುವರೆಯಲಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಪೂಜೆ, ನಾಳೆ ರಂಜಾನ್‌ಗೆ ಸಿದ್ಧತೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment