ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 11 JUNE 2024
WEATHER UPDATE : ಶಿವಮೊಗ್ಗ ಜಿಲ್ಲೆಯಾದ್ಯಂತ ಮುಂಗಾರು ಬಿರುಸಾಗಿದೆ. ಹಾಗಾಗಿ ತಾಪಮಾನ ತುಸು ಕಡಿಮೆಯಾಗಿದೆ. ಶಿವಮೊಗ್ಗದಲ್ಲಿ ಇವತ್ತು ಗರಿಷ್ಠ 29 ಡಿಗ್ರಿ, ಕನಿಷ್ಠ 21 ಡಿಗ್ರಿವರೆಗೆ ಇರಲಿದೆ.
ಶಿವಮೊಗ್ಗದಲ್ಲಿ ಬೆಳಗ್ಗೆ 8ಕ್ಕೆ 21.9 ಡಿಗ್ರಿ ತಾಪಮಾನ ಇರಲಿದೆ. ಬೆಳಗ್ಗೆ 11ಕ್ಕೆ 22.8 ಡಿಗ್ರಿ, ಮಧ್ಯಾಹ್ನ 12ಕ್ಕೆ 23.1 ಡಿಗ್ರಿ, ಮಧ್ಯಾಹ್ನ 3ಕ್ಕೆ 23.1 ಡಿಗ್ರಿ, ಸಂಜೆ 6ಕ್ಕೆ 22.3 ಡಿಗ್ರಿ, ರಾತ್ರಿ 8ಕ್ಕೆ 21 ಡಿಗ್ರಿ, ರಾತ್ರಿ 10ಕ್ಕೆ 20.9 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಭದ್ರಾವತಿಯಲ್ಲಿ ಗರಿಷ್ಠ 29 ಡಿಗ್ರಿ, ಕನಿಷ್ಠ 21 ಡಿಗ್ರಿ. ತೀರ್ಥಹಳ್ಳಿಯಲ್ಲಿ ಗರಿಷ್ಠ 27 ಡಿಗ್ರಿ, ಕನಿಷ್ಠ 23 ಡಿಗ್ರಿ. ಹೊಸನಗರ, ಸಾಗರ, ಸೊರಬ, ಶಿಕಾರಿಪುರದಲ್ಲಿ ಗರಿಷ್ಠ 28 ಡಿಗ್ರಿ, ಕನಿಷ್ಠ 23 ಡಿಗ್ರಿ. ಜಿಲ್ಲೆಯಾದ್ಯಂತ ಇವತ್ತು ಗುಡುಗು ಸಹಿತ ಸಾಧಾರಣದಿಂದ ಭಾರಿ ಮಳೆಯಾಗಲಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ಕುಮಾರಸ್ವಾಮಿಗೆ ಉಕ್ಕು ಖಾತೆ, ಭದ್ರಾವತಿಯಲ್ಲಿ ಚಿಗುರೊಡೆದ ನಿರೀಕ್ಷೆ, ಇಲ್ಲಿದೆ ಕಂಪ್ಲೀಟ್ ರಿಪೋರ್ಟ್
LATEST NEWS
- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

About The Editor
ನಿತಿನ್ ಆರ್.ಕೈದೊಟ್ಲು
















