ಶಿವಮೊಗ್ಗದಲ್ಲಿ ಇವತ್ತು ಮಳೆ ಸುರಿಯುವ ಸಾಧ್ಯತೆ, ಕೂಲ್‌ ಕೂಲ್‌ ಆಗಲಿದೆ ಜಿಲ್ಲೆ, ಎಷ್ಟಿದೆ ತಾಪಮಾನ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 12 MAY 2024

WEATHER REPORT : ಶಿವಮೊಗ್ಗ ಜಿಲ್ಲೆಯಲ್ಲಿ ಶನಿವಾರ ಮೋಡ ಕವಿದ ವಾತಾವರಣ ಇತ್ತು. ಹಾಗಾಗಿ ತಾಪಮಾನ ಇಳಿಕೆಯಾಗುತ್ತಿದೆ. ಜಿಲ್ಲೆಯಲ್ಲಿ ಇವತ್ತು ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್‌. ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ.

ಶಿವಮೊಗ್ಗದಲ್ಲಿ ಬೆಳಗ್ಗೆ 7 ಗಂಟೆಗೆ 25.9 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಬೆಳಗ್ಗೆ 9 ಗಂಟೆಗೆ 30.8 ಡಿಗ್ರಿ, ಮಧ್ಯಾಹ್ನ 12ಕ್ಕೆ 36.3 ಡಿಗ್ರಿ ಸೆಲ್ಸಿಯಸ್‌, ಮಧ್ಯಾಹ್ನ 3 ಗಂಟೆಗೆ 36.5 ಡಿಗ್ರಿ, ಸಂಜೆ 5 ಗಂಟೆಗೆ 29.5 ಡಿಗ್ರಿ, ರಾತ್ರಿ 8 ಗಂಟೆಗೆ 25.8 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಇನ್ನು, ಶಿವಮೊಗ್ಗದಲ್ಲಿ ಇವತ್ತು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮಧ್ಯಾಹ್ನ 3 ಗಂಟೆಯಿಂದ ಆಗಾಗ ಮಳೆ ಬರಲಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿದೆ.

ಇದನ್ನೂ ಓದಿ – ಪಿಯು ಕಾಲೇಜುಗಳ ಆರಂಭದ ದಿನಾಂಕ ಪ್ರಕಟ, ಎಷ್ಟಿರತ್ತೆ ಫೀಸ್‌? ಪ್ರಥಮ ವರ್ಷದ ದಾಖಲಾತಿ ಯಾವಾಗ?

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment