ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 11 MAY 2024
WEATHER REPORT : ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ತಾಪಮಾನ ತುಸು ಇಳಿಕೆಯಾಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್‌ಗೆ ತಗ್ಗಿದೆ. ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ಇರಲಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಕೆಎಸ್‌ಎಂಡಿಎನ್‌ಸಿ ವರದಿಯಲ್ಲಿ ತಿಳಿಸಲಾಗಿದೆ.
ಬೆಳಗ್ಗೆ 8 ಗಂಟೆಗೆ ಶಿವಮೊಗ್ಗದಲ್ಲಿ 29.1 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಬೆಳಗ್ಗೆ 10ಕ್ಕೆ 34 ಡಿಗ್ರಿ, ಮಧ್ಯಾಹ್ನ 12ಕ್ಕೆ 36.7 ಡಿಗ್ರಿ, ಮಧ್ಯಾಹ್ನ 2ಕ್ಕೆ 36.9 ಡಿಗ್ರಿ, ಸಂಜೆ 5ಕ್ಕೆ 27.5 ಡಿಗ್ರಿ, ರಾತ್ರಿ 8ಕ್ಕೆ 25.3 ಡಿಗ್ರಿ, ರಾತ್ರಿ 10ಕ್ಕೆ 24.6 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರುವ ಸಾಧ್ಯತೆ ಇದೆ.
ಅಲ್ಲಲ್ಲಿ ಸಾಧಾರಣ ಮಳೆ
ಜಿಲ್ಲೆಯ ವಿವಿಧೆಡೆ ಮೋಡ ಕವಿದ ವಾತಾವರಣ ಇತ್ತು. ಇವತ್ತು ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಂಭವವಿದೆ. ಮಧ್ಯಾಹ್ನ 1 ಗಂಟೆಯಿಂದ ರಾತ್ರಿ 11 ಗಂಟೆ ಮಧ್ಯೆ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ.
ಇದನ್ನೂ ಓದಿ – ಬೆಳಗ್ಗೆ ಜಮೀನಿಗೆ ಬಂದ ಶುಂಠಿ ಬೆಳೆಗಾರನಿಗೆ ಕಾದಿತ್ತು ಆಘಾತ, ಅದೇ ರೀತಿ ಮತ್ತೊಮ್ಮೆ ನಡೆಯಿತು ಕೃತ್ಯ
LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





