ಶಿವಮೊಗ್ಗ LIVE
ಹವಾಮಾನ ವರದಿ: ಕಳೆದ 24 ಗಂಟೆಯಲ್ಲಿ ವಿವಿಧೆಡೆ ಸುರಿದ ಮಳೆಯಿಂದಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ತಾಪಮಾನ ತುಸು ತಗ್ಗಿದೆ. ಇನ್ನು, ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. (Weather)
ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಇವತ್ತೂ ಮೋಡ ಕವಿದ ವಾತಾವರಣ ಇರಲಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ » ಕಾರ್ಗಲ್ ಪವರ್ ಚಾನಲ್ ಬಳಿ ನಾಪತ್ತೆಯಾಗಿದ್ದ ವ್ಯಕ್ತಿ, ತಳಕಳಲೆ ಡ್ಯಾಂ ಹಿನ್ನೀರಿನಲ್ಲಿ ಶವವಾಗಿ ಪತ್ತೆ
Shimoga Weather
LATEST NEWS
- BREAKING NEWS – ತೀರ್ಥಹಳ್ಳಿಯಲ್ಲಿ ಭೀಕರ ಅಪಘಾತ

- ಕೆಂಚನಾಲ ಮಾರಿಕಾಂಬ ಜಾತ್ರೆ, ರಾಜ್ಯದ ಎಲ್ಲೆಡೆಗಿಂತಲು ವಿಭಿನ್ನ, ಹೇಗಿರುತ್ತೆ ಮಹೋತ್ಸವ?

- ಒಂದು ಲಕ್ಷದ ಸನಿಹಕ್ಕೆ ಅಡಿಕೆ ರೇಟ್ | 13 ಜನವರಿ 2026 | ಇವತ್ತಿನ ಅಡಿಕೆ ಧಾರಣೆ

- ಶಬರಿಮಲೈ ಸಮೀಪ ಶಿವಮೊಗ್ಗ, ಭದ್ರಾವತಿ ಮಾಲಾಧಾರಿಗಳಿಂದ ದಿಢೀರ್ ಪ್ರತಿಭಟನೆ, ಕಾರಣವೇನು?
- ಶಿವಮೊಗ್ಗ ಜಿಲ್ಲಾಧಿಕಾರಿಗೆ ಸೈಬರ್ ವಂಚಕರ ಕಾಟ, ಆಗಿದ್ದೇನು? ಪ್ರಕಟಣೆಯಲ್ಲಿ ಡಿಸಿ ಹೇಳಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





