ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹವಾಮಾನ ವರದಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ವಿವಿಧೆಡೆ ಮೋಡ ಕವಿದ ವಾತಾವರಣ ಇತ್ತು. ಇವತ್ತು ಅದೇ ರೀತಿಯ ವಾತಾರಣ ಮುಂದುವರೆಯುವ ಸಾಧ್ಯತೆ ಇದೆ. ಇತ್ತ ಶಿವಮೊಗ್ಗ ಜಿಲ್ಲೆಯಲ್ಲಿ ಚಳಿ ಪ್ರಮಾಣ ತುಸು ಕಡಿಮೆಯಾಗಿದೆ. ಮೋಡ ಕವಿದ ವಾತಾವರಣ ಇರಲಿದೆ ಎಂದು ಹಾವಮಾನ ಇಲಾಖೆ ಅಂದಾಜಿಸಿದೆ. (Weather)
ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?
ಶಿವಮೊಗ್ಗ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್, ಭದ್ರಾವತಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್, ತೀರ್ಥಹಳ್ಳಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್, ಹೊಸನಗರ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್, ಸಾಗರ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್, ಸೊರಬ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್, ಶಿಕಾರಿಪುರ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ » ಅಡಿಕೆ ಸುಲಿಯಲು ಬಂದಿದ್ದ ಕಾರ್ಮಿಕನಿಂದ ಮಾಲೀಕರ ಬೊಲೆರೋ ವಾಹನ ಕಳ್ಳತನ
LATEST NEWS
- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






