ಶಿವಮೊಗ್ಗದ ಹವಾಮಾನ ವರದಿ | 12 ಜೂನ್‌ 2025 | ಇವತ್ತು ರೆಡ್‌ ಅಲರ್ಟ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಬುಧವಾರ ಮಳೆಯಾಗಿದ್ದು, ತಾಪಮಾನ ತುಸು ಇಳಿಕೆಯಾಗಿದೆ. ಇನ್ನೊಂದೆಡೆ ಇವತ್ತು ಕೂಡ ಭಾರಿ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಅಂದಾಜಿಸಿದೆ. Weather Report

ಶಿವಮೊಗ್ಗ ಜಿಲ್ಲೆಗೆ ಇವತ್ತು ರೆಡ್‌ ಅಲರ್ಟ್‌ ಘೊಷಿಸಲಾಗಿದೆ. ಇವತ್ತು ಜೋರು ಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.

https://chat.whatsapp.com/JPJ0lTQsTKf365Fqu6Q7cd

ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕಿನಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ 2 ದಿನ ಕಾರು ಎಕ್ಸ್‌ಚೇಂಜ್‌ ಮೇಳ, ರೈತರು, ಸರ್ಕಾರಿ ನೌಕರರು, ಕಾರ್ಪೊರೇಟ್‌ ಉದ್ಯೋಗಿಗಳಿಗೆ ಭರ್ಜರಿ ಆಫರ್‌

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment