ಶಿವಮೊಗ್ಗದಲ್ಲಿ ಮರೆಯಾದ ಹೀಟ್‌ ವೇವ್‌, ಮಧ್ಯಾಹ್ನದ ಬಳಿಕ ಮಳೆ, ಇವತ್ತು ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 13 MAY 2024

WEATHER REPORT : ಮುಂಗಾರು ಪೂರ್ವ ಮಳೆಯಿಂದಾಗಿ ತಾಪಮಾನ ಇಳಿಕೆಯಾಗಿ. ಉಷ್ಣ ಗಾಳಿ ಮರೆಯಾಗಿದೆ. ಸದ್ಯ ವಾತಾವರಣ ತಂಪಾಗುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಗರಿಷ್ಠ 37 ಡಿಗ್ರಿ ಸೆಲ್ಸಿಯಸ್‌ ಮತ್ತು ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ.

ಶಿವಮೊಗ್ಗದಲ್ಲಿ ಬೆಳಗ್ಗೆ 7 ಗಂಟೆಗೆ 25.9 ಡಿಗ್ರಿ ಸೆಲ್ಸಿಯಸ್‌, ಬೆಳಗ್ಗೆ 10 ಗಂಟೆಗೆ 33.3 ಡಿಗ್ರಿ, ಮಧ್ಯಾಹ್ನ 1 ಗಂಟೆಗೆ 37.1 ಡಿಗ್ರಿ ಸೆಲ್ಸಿಯಸ್‌, ಸಂಜೆ 5ಕ್ಕೆ 29.5 ಡಿಗ್ರಿ, ರಾತ್ರಿ 8 ಗಂಟೆಗೆ 25.8 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮಧ್ಯಾಹ್ನ 3 ಗಂಟೆ ನಂತರ ರಾತ್ರಿವರೆಗು ಅಲ್ಲಲ್ಲಿ ಮಳೆಯಾಗಲಿದೆ ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ – ಇನ್ಮುಂದೆ ರೈಲ್ವೆ ನಿಲ್ದಾಣಗಳಲ್ಲಿ ಸಿಗುತ್ತೆ ಔಷಧ, ಎಷ್ಟು ಕಡೆ ಸ್ಥಾಪನೆಯಾಗುತ್ತೆ ಜನೌಷಧ ಮಳಿಗೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment