| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್‌ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIVAMOGGA LIVE NEWS | 13 MAY 2024
WEATHER REPORT : ಮುಂಗಾರು ಪೂರ್ವ ಮಳೆಯಿಂದಾಗಿ ತಾಪಮಾನ ಇಳಿಕೆಯಾಗಿ. ಉಷ್ಣ ಗಾಳಿ ಮರೆಯಾಗಿದೆ. ಸದ್ಯ ವಾತಾವರಣ ತಂಪಾಗುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಗರಿಷ್ಠ 37 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ.
ಶಿವಮೊಗ್ಗದಲ್ಲಿ ಬೆಳಗ್ಗೆ 7 ಗಂಟೆಗೆ 25.9 ಡಿಗ್ರಿ ಸೆಲ್ಸಿಯಸ್, ಬೆಳಗ್ಗೆ 10 ಗಂಟೆಗೆ 33.3 ಡಿಗ್ರಿ, ಮಧ್ಯಾಹ್ನ 1 ಗಂಟೆಗೆ 37.1 ಡಿಗ್ರಿ ಸೆಲ್ಸಿಯಸ್, ಸಂಜೆ 5ಕ್ಕೆ 29.5 ಡಿಗ್ರಿ, ರಾತ್ರಿ 8 ಗಂಟೆಗೆ 25.8 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮಧ್ಯಾಹ್ನ 3 ಗಂಟೆ ನಂತರ ರಾತ್ರಿವರೆಗು ಅಲ್ಲಲ್ಲಿ ಮಳೆಯಾಗಲಿದೆ ಎಂದು ಅಂದಾಜಿಸಲಾಗಿದೆ.
ಇದನ್ನೂ ಓದಿ – ಇನ್ಮುಂದೆ ರೈಲ್ವೆ ನಿಲ್ದಾಣಗಳಲ್ಲಿ ಸಿಗುತ್ತೆ ಔಷಧ, ಎಷ್ಟು ಕಡೆ ಸ್ಥಾಪನೆಯಾಗುತ್ತೆ ಜನೌಷಧ ಮಳಿಗೆ?
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
- ‘ಶಿವಮೊಗ್ಗ ಮಹಾನಗರ ಪಾಲಿಕೆಗೆ ಜನವರಿ 2ರವರೆಗೆ ಗಡುವುʼ
- ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆಗೆ ಸಿದ್ಧತೆ ಜೋರು, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?
- ಬಾವಿಗೆ ಬಿದ್ದ ಗೂಳಿ, ಹರಸಾಹಸ ಮಾಡಿ ಮೇಲೆತ್ತಿದ ಅಗ್ನಿಶಾಮಕ ಸಿಬ್ಬಂದಿ, ಆಗಿದ್ದೆಲ್ಲಿ?
![]()