ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಗುಡುಗು, ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ವಿವಿಧೆಡೆ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. (Weather Report)
ಈಗಾಗಲೇ ಜಿಲ್ಲೆಯಲ್ಲಿ ಬಿಸಿಲಿನ ಝಳ ಹೆಚ್ಚಾಗಿದೆ. ಸೆಕೆ ಕೂಡ ವಿಪರೀತ ಇದೆ. ಜೋರು ಮಳೆಯಾದರೆ ತಾಪಮಾನ ತುಸು ಇಳಿಕೆಯಾಗಲಿದೆ. ವಾತಾವರಣ ತಂಪಾಗಿರಲಿದೆ. ಆಗುಂಬೆಯಲ್ಲಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.

ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ?
ಶಿವಮೊಗ್ಗ ತಾಲುಕಿನಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಭದ್ರಾವತಿ ತಾಲೂಕಿನಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ಹೊಸನಗರ ತಾಲೂಕಿನಲ್ಲಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ತೀರ್ಥಹಳ್ಳಿಯಲ್ಲಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ಶಿಕಾರಿಪುರ ತಾಲೂಕಿನಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಸೊರಬ ತಾಲೂಕಿನಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಸಾಗರ ತಾಲೂಕಿನಲ್ಲಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ » ಭದ್ರಾ ನಾಲೆಗೆ ಉರುಳಿದ ಕಾರು, ಚಾಲಕ ಸಾವು, ಹೇಗಾಯ್ತು ಘಟನೆ?

LATEST NEWS
- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು





