ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 13 APRIL 2024
WEATHER REPORT : ಜಿಲ್ಲೆಯ ವಿವಿಧೆಡೆ ಮತ್ತು ನೆರೆ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಇದರಿಂದ ತಾಪಮಾನ ಇಳಿಕೆಯಾಗಿದೆ. ರಣ ಬಿಸಿಲಿನಿಂದ ಹೈರಾಣಾಗಿದ್ದ ಜನರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.
ಶಿವಮೊಗ್ಗದಲ್ಲಿ ಬೆಳಗ್ಗೆ 5.30ಕ್ಕೆ ತಾಪಮಾನ 23.08 ಡಿಗ್ರಿ ಸೆಲ್ಸಿಯಸ್ ಇತ್ತು. ಬೆಳಗ್ಗೆ 8.30ಕ್ಕೆ 27.35 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬೆಳಗ್ಗೆ 11.30ಕ್ಕೆ 31.37 ಡಿಗ್ರಿ, ಮಧ್ಯಾಹ್ನ 2.30ಕ್ಕೆ 33.15 ಡಿಗ್ರಿ, ಸಂಜೆ 5.30ಕ್ಕೆ 30.85 ಡಿಗ್ರಿ, ರಾತ್ರಿ 10.30ಕ್ಕೆ 25.88 ಡಿಗ್ರಿ ಸೆಲ್ಸಿಯಸ್‌ಗೆ ತಲುಪಲಿದೆ. ಇನ್ನು, ಇವತ್ತು ಕೂಡ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ, ಸಿಡಿಲಿಗೆ 18 ಕುರಿಗಳು ಬಲಿ, ಹೆದ್ದಾರಿಗೆ ಉರುಳಿದ ಮರ, ರೈತನ ಡಾನ್ಸ್ ವೈರಲ್
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






