ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಶನಿವಾರ ಭಾರಿ ಮಳೆಯಾಗಿದ್ದರಿಂದ ತಾಪಮಾನ ತುಸು ಇಳಿಕೆಯಾಗಿದೆ. ಸದ್ಯ ಶಿವಮೊಗ್ಗದಲ್ಲಿ ತಂಪು ವಾತಾವರಣ ಇದೆ. Weather Report
ಎಲ್ಲೆಲ್ಲಿ ಎಷ್ಟಿದೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಇವತ್ತು ಗರಿಷ್ಠ 35 ಡಿಗ್ರಿ ಸೆಲ್ಸಿಯಸ್, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ಇದನ್ನೂ ಓದಿ » ಅಂಗಡಿಗಳಿಗೆ ನುಗ್ಗಿದ ನೀರು, ವಾಹನಗಳು ಜಲಾವೃತ, ಕಾರಗಳ ಮೇಲೆ ಬಿದ್ದ ರೆಂಬೆ, ಮಳೆಯಿಂದ ಏನೆಲ್ಲ ಹಾನಿಯಾಗಿದೆ?

LATEST NEWS
- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






