ಮಳೆ ಅಬ್ಬರಕ್ಕೆ ಶಿವಮೊಗ್ಗದಲ್ಲಿ ಕೂಲ್‌ ಕೂಲ್‌ ವಾತಾವರಣ, ಎಲ್ಲೆಲ್ಲಿ ಇವತ್ತು ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಶನಿವಾರ ಭಾರಿ ಮಳೆಯಾಗಿದ್ದರಿಂದ ತಾಪಮಾನ ತುಸು ಇಳಿಕೆಯಾಗಿದೆ. ಸದ್ಯ ಶಿವಮೊಗ್ಗದಲ್ಲಿ ತಂಪು ವಾತಾವರಣ ಇದೆ. Weather Report

ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 33 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಇವತ್ತು ಗರಿಷ್ಠ 35 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

Nirantara-Ladies-PG-Shimoga.

ಇದನ್ನೂ ಓದಿ » ಅಂಗಡಿಗಳಿಗೆ ನುಗ್ಗಿದ ನೀರು, ವಾಹನಗಳು ಜಲಾವೃತ, ಕಾರಗಳ ಮೇಲೆ ಬಿದ್ದ ರೆಂಬೆ, ಮಳೆಯಿಂದ ಏನೆಲ್ಲ ಹಾನಿಯಾಗಿದೆ?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಜಾಹೀರಾತಿನ ಮೇಲೆ ಕ್ಲಿಕ್‌ ಮಾಡಿ

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment