ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
WEATHER REPORT, 13 DECEMBER 2024
ಶಿವಮೊಗ್ಗ : ಜಿಲ್ಲೆಯಲ್ಲಿ ಬಿಸಿಲಿನ ಅಬ್ಬರ ತುಸು ಕಡಿಮೆಯಾಗಿದ್ದು, ತಾಪಮಾನ ಇಳಿಕೆಯಾಗಿದೆ. ಕಳೆದ ಮೂರ್ನಾಲ್ಕು ದಿನ ಶಕೆಯಿಂದ ಕಂಗೆಟ್ಟಿದ್ದ ಜನರು ಈಗ ನಿಟ್ಟುಸಿರು ಬಿಟ್ಟಿದ್ದಾರೆ. ಇನ್ನೊಂದೆಡೆ ಇವತ್ತು ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಅಲ್ಲಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಸೂಪರ್ ಮಾರ್ಕೆಟ್‌ಗಳ ಟ್ರೆಂಡ್ ಜೋರು, ನಿತ್ಯ ಸಾವಿರ ಸಾವಿರ ಗ್ರಾಹಕರು, ಕಾರಣವೇನು?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





