ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಚಳಿ ಕಡಿಮೆಯಾಗಿದೆ. ತಾಪಮಾನ ಹೆಚ್ಚಳವಾಗಿದೆ. ಬಿಸಿಲಿನ ಝಳವು ಜೋರಿದೆ. ಇನ್ನು, ರಾಜ್ಯದ ವಿವಿಧೆಡೆ ಇವತ್ತು ಮೋಡ ಕವಿದ ವಾತಾವರಣ ಇರಲಿದೆ. ಅಲ್ಲಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗದಲ್ಲಿಯು ವಾತಾವರಣದಲ್ಲಿ ಸ್ವಲ್ಪ ವ್ಯತ್ಯಾಸ ಸಾಧ್ಯತೆ ಇದೆ. (Weather)
ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?
ಶಿವಮೊಗ್ಗ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್, ಭದ್ರಾವತಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್, ತೀರ್ಥಹಳ್ಳಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್, ಹೊಸನಗರ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್, ಸಾಗರ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್, ಸೊರಬ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್, ಶಿಕಾರಿಪುರ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಇದನ್ನೂ ಓದಿ » ಗಾಜನೂರಿನ ಮದ್ಯದಂಗಡಿ ಮೇಲೆ ಮಹಿಳೆಯರ ದಾಳಿ, ದೂರು, ಪ್ರತಿದೂರು, ದಾಖಲಾಯ್ತು ಮೂರು ಕೇಸ್
LATEST NEWS
- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

- ಶಿವಮೊಗ್ಗದ JNN ಕಾಲೇಜು ವಿದ್ಯಾರ್ಥಿಗಳು ಚಾಂಪಿಯನ್ಸ್, ಯಾವ್ಯಾವ ಸ್ಪರ್ಧೆಗಳಲ್ಲಿ ಯಾರೆಲ್ಲ ಗೆದ್ದಿದ್ದಾರೆ?

- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

About The Editor
ನಿತಿನ್ ಆರ್.ಕೈದೊಟ್ಲು






