ಶಿವಮೊಗ್ಗದಲ್ಲಿ ಹೆಚ್ಚಿದ ಉಷ್ಣಾಂಶ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? – ಹವಾಮಾನ ವರದಿ

Published On : ಜನವರಿ 13, 2026

Published By : ನಿತಿನ್‌ ಆರ್‌.ಕೈದೊಟ್ಲು 

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಚಳಿ ಕಡಿಮೆಯಾಗಿದೆ. ತಾಪಮಾನ ಹೆಚ್ಚಳವಾಗಿದೆ. ಬಿಸಿಲಿನ ಝಳವು ಜೋರಿದೆ. ಇನ್ನು, ರಾಜ್ಯದ ವಿವಿಧೆಡೆ ಇವತ್ತು ಮೋಡ ಕವಿದ ವಾತಾವರಣ ಇರಲಿದೆ. ಅಲ್ಲಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗದಲ್ಲಿಯು ವಾತಾವರಣದಲ್ಲಿ ಸ್ವಲ್ಪ ವ್ಯತ್ಯಾಸ ಸಾಧ್ಯತೆ ಇದೆ. (Weather)

ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌, ಭದ್ರಾವತಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌, ತೀರ್ಥಹಳ್ಳಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್‌, ಹೊಸನಗರ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌, ಸಾಗರ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್‌, ಸೊರಬ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌, ಶಿಕಾರಿಪುರ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಇದನ್ನೂ ಓದಿ » ಗಾಜನೂರಿನ ಮದ್ಯದಂಗಡಿ ಮೇಲೆ ಮಹಿಳೆಯರ ದಾಳಿ, ದೂರು, ಪ್ರತಿದೂರು, ದಾಖಲಾಯ್ತು ಮೂರು ಕೇಸ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಜನವರಿ 13, 2026

Leave a Comment