SHIVAMOGGA LIVE NEWS | 13 JUNE 2024 (ಈ ಸುದ್ದಿಯನ್ನು ಇನ್ನು 48 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
WEATHER REPORT : ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಸಾಧಾರಣದಿಂದ ಭಾರಿ ಮಳೆಯಾಗುತ್ತಿದೆ. ಇದರಿಂದ ಜಿಲ್ಲೆಯಲ್ಲಿ ಥಂಡಿ ವಾತಾವರಣ ಇದೆ. ಇವತ್ತು ಶಿವಮೊಗ್ಗದಲ್ಲಿ ಗರಿಷ್ಠ 29 ಡಿಗ್ರಿ, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಬೆಳಗ್ಗೆ 9 ಗಂಟೆಗೆ 24.6 ಡಿಗ್ರಿ, ಬೆಳಗ್ಗೆ 11ಕ್ಕೆ 26.5 ಡಿಗ್ರಿ, ಮಧ್ಯಾಹ್ನ 1ಕ್ಕೆ 27.3 ಡಿಗ್ರಿ, ಮಧ್ಯಾಹ್ನ 3ಕ್ಕೆ 26.6 ಡಿಗ್ರಿ, ಸಂಜೆ 5ಕ್ಕೆ 25 ಡಿಗ್ರಿ, ರಾತ್ರಿ 8ಕ್ಕೆ 22.1 ಡಿಗ್ರಿ, ರಾತ್ರಿ 10ಕ್ಕೆ 21.1 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ ಎಂದು ಕೆಎಸ್ಎನ್ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ.
ಭದ್ರಾವತಿಯಲ್ಲಿ ಗರಿಷ್ಠ 29 ಡಿಗ್ರಿ, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ಇರಲಿದೆ. ತೀರ್ಥಹಳ್ಳಿಯಲ್ಲಿ ಗರಿಷ್ಠ 29 ಡಿಗ್ರಿ, ಕನಿಷ್ಠ 23 ಡಿಗ್ರಿ. ಹೊಸನಗರ, ಸಾಗರ, ಸೊರಬ, ಶಿಕಾರಿಪುರದಲ್ಲಿ ಗರಿಷ್ಠ 27 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಇವತ್ತು ಅಲ್ಲಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಂಭವವಿದೆ.
ಇದನ್ನೂ ಓದಿ – ದರ್ಶನ್ ಅರೆಸ್ಟ್ ವಿಚಾರ, ಶಿವಮೊಗ್ಗದಲ್ಲಿ ವಚನದ ಮೂಲಕ ಪ್ರತಿಕ್ರಿಯೆ ನೀಡಿದ ಇಂದ್ರಜಿತ್ ಲಂಕೇಶ್
