ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
WEATHER REPORT, 13 NOVEMBER 2024 : ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲ ಝಳ ಜೋರಾಗಿದೆ. ರಾತ್ರಿ ವೇಳೆ ತಂಪು ವಾತಾವರಣ ಇರಲಿದೆ. ಇನ್ನು, ಇವತ್ತು ಜಿಲ್ಲೆಯ ವಿವಿಧೆಡೆ ಮೋಡ ಕವಿದ ವಾತಾವರಣ ಇರಲಿದೆ ಎಂದು ಹಾವಾಮಾನ ಇಲಾಖೆ ತಿಳಿಸಿದೆ.
ಎಲ್ಲೆಲ್ಲಿ ಹೇಗಿರುತ್ತೆ ವಾತಾವರಣ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಆಗಾಗ ಮೋಡ ಕವಿದ ವಾತಾವರಣ ಇರಲಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಹೆದ್ದಾರಿ ತಡೆದ ಜನ, ಅಧಿಕಾರಿಗಳು ವಿರುದ್ಧ ಆಕ್ರೋಶ
ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಅಲ್ಲಲ್ಲಿ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ.
ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಇವತ್ತು ಗರಿಷ್ಠ 35 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಲಿದೆ.
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





