ಶಿವಮೊಗ್ಗದಲ್ಲಿ ಇವತ್ತು ಮೋಡ ಕವಿದ ವಾತಾವರಣ, ಅಲ್ಲಲ್ಲಿ ಮಳೆ ಸಾಧ್ಯತೆ

WEATHER REPORT, 13 NOVEMBER 2024 : ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲ ಝಳ ಜೋರಾಗಿದೆ. ರಾತ್ರಿ ವೇಳೆ ತಂಪು ವಾತಾವರಣ ಇರಲಿದೆ. ಇನ್ನು, ಇವತ್ತು ಜಿಲ್ಲೆಯ ವಿವಿಧೆಡೆ ಮೋಡ ಕವಿದ ವಾತಾವರಣ ಇರಲಿದೆ ಎಂದು ಹಾವಾಮಾನ ಇಲಾಖೆ ತಿಳಿಸಿದೆ. (ಈ ಸುದ್ದಿಯನ್ನು ಇನ್ನು 40 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಎಲ್ಲೆಲ್ಲಿ ಹೇಗಿರುತ್ತೆ ವಾತಾವರಣ?

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಆಗಾಗ ಮೋಡ ಕವಿದ ವಾತಾವರಣ ಇರಲಿದೆ.

WEATHER-REPORT-SHIMOGA-

ಇದನ್ನೂ ಓದಿ » ಶಿವಮೊಗ್ಗದಲ್ಲಿ ಹೆದ್ದಾರಿ ತಡೆದ ಜನ, ಅಧಿಕಾರಿಗಳು ವಿರುದ್ಧ ಆಕ್ರೋಶ

ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಅಲ್ಲಲ್ಲಿ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಇವತ್ತು ಗರಿಷ್ಠ 35 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಲಿದೆ.

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

WEATHER-REPORT-SHIMOGA-

Leave a Comment