ಶಿವಮೊಗ್ಗ ಲೈವ್
ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಧಗೆ ಹೆಚ್ಚಾಗಿದೆ. ಇದರಿಂದ ಉಷ್ಣಾಂಶವು ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇವತ್ತೂ ತಾಪಮಾನ ಹೆಚ್ಚಿರುವ ಸಧ್ಯತೆ ಇದೆ. ಮತ್ತೊಂದೆಡೆ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯು ಇದೆ ಎಂದು ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. (Weather)
ಎಲ್ಲೆಲ್ಲಿ ಎಷ್ಟಿದೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.
ಈ ಸುದ್ದಿಯನ್ನೂ ಓದಿ
ಶಿವಮೊಗ್ಗದಲ್ಲಿ ಡಿಜೆ ಸಿಸ್ಟಂ ಬಳಕೆ ನಿಷೇಧ, ಎಷ್ಟು ದಿನ? ಕಾರಣವೇನು?
ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ಇದನ್ನೂ ಓದಿ » ಶುಭೋದಯ ಶಿವಮೊಗ್ಗ | 12 ಸೆಪ್ಟೆಂಬರ್ 2025 | ಶಕುನಿಯ ಕುಬುದ್ದಿ ಕುರಿತು ಇಂದಿನ ಸುಭಾಷಿತ
