ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಝಳ ಜೋರಾಗಿದೆ. ಶಿವಮೊಗ್ಗ ಸಿಟಿ ಸುತ್ತಮುತ್ತ ಭಾರಿ ಮಳೆಯಾಗಿದ್ದರು ಬೇಸಿಗೆ ಬಿಸಲು ಮತ್ತು ಧಗೆ ಮುಂದುವರೆದಿದೆ. ಹಾಗಾಗಿ ಉಷ್ಣಾಂಶ ಹೆಚ್ಚಳವಾಗಿದೆ. (Weather)
ಇದನ್ನೂ ಓದಿ » ಖಾಸಗಿ ಬಸ್, ಟಾಟಾ ಏಸ್ ಮುಖಾಮುಖಿ ಡಿಕ್ಕಿ, ಹತ್ತಕ್ಕು ಹೆಚ್ಚು ಕುರಿಗಳು ಸಾವು
ಎಲ್ಲೆಲ್ಲಿ ಎಷ್ಟಿದೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 35 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






