ಶಿವಮೊಗ್ಗ ಲೈವ್
ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಝಳ ಜೋರಾಗಿದೆ. ಶಿವಮೊಗ್ಗ ಸಿಟಿ ಸುತ್ತಮುತ್ತ ಭಾರಿ ಮಳೆಯಾಗಿದ್ದರು ಬೇಸಿಗೆ ಬಿಸಲು ಮತ್ತು ಧಗೆ ಮುಂದುವರೆದಿದೆ. ಹಾಗಾಗಿ ಉಷ್ಣಾಂಶ ಹೆಚ್ಚಳವಾಗಿದೆ. (Weather) (ಈ ಸುದ್ದಿಯನ್ನು ಇನ್ನು 36 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಇದನ್ನೂ ಓದಿ » ಖಾಸಗಿ ಬಸ್, ಟಾಟಾ ಏಸ್ ಮುಖಾಮುಖಿ ಡಿಕ್ಕಿ, ಹತ್ತಕ್ಕು ಹೆಚ್ಚು ಕುರಿಗಳು ಸಾವು
ಎಲ್ಲೆಲ್ಲಿ ಎಷ್ಟಿದೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 35 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ
ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

