ಶಿವಮೊಗ್ಗ LIVE
ಹವಾಮಾನ ವರದಿ: ರಾಜ್ಯದಲ್ಲಿ ಚಳಿ ಪ್ರಮಾಣ ಜೋರಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿಯು ಮೈಕೊರೆಯುವ ಥಂಡಿ ಇದೆ. (Weather Report)
ಇದನ್ನೂ ಓದಿ » ಜೋಡಿ ಕೊಲೆ ಪ್ರಕರಣ, ಘಟನೆಗೆ ಕಾರಣವೇನು? ಇಲ್ಲಿದೆ ಎಸ್‌ಪಿ ಫಸ್ಟ್ ರಿಯಾಕ್ಷನ್
ಎರಡ್ಮೂರು ದಿನದಿಂದ ಈಚೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಚಳಿ ಪ್ರಮಾಣ ಜೋರಾಗಿದೆ. ಜೋರು ಬಿಸಿಲಿದ್ದರು ವಾತಾವರಣ ತಂಪಾಗಿದೆ. ಇವತ್ತೂ ಚಳಿ ಪ್ರಮಾಣ ಜೋರಿರಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.
ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?
ಶಿವಮೊಗ್ಗ, ಭದ್ರಾವತಿಯಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 15 ಡಿಗ್ರಿ ಸೆಲ್ಸಿಯಸ್. ತೀರ್ಥಹಳ್ಳಿಯಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್. ಸೊರಬ, ಹೊಸನಗರ, ಸಾಗರ, ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 35 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
LATEST NEWS
- ಮಾಚೇನಹಳ್ಳಿ ಸುತ್ತಮುತ್ತ ಜನವರಿ 17ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






