ಶಿವಮೊಗ್ಗ ಜಿಲ್ಲೆಯಲ್ಲಿ ತಾಪಮಾನ ಇಳಿಕೆ, ಮೈಕೊರೆಯುತ್ತಿದೆ ಚಳಿ, ಇಲ್ಲಿದೆ ಇಂದಿನ ಹವಾಮಾನ ವರದಿ

ಹವಾಮಾನ ವರದಿ: ರಾಜ್ಯದಲ್ಲಿ ಚಳಿ ಪ್ರಮಾಣ ಜೋರಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿಯು ಮೈಕೊರೆಯುವ ಥಂಡಿ ಇದೆ. (Weather Report)➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಇದನ್ನೂ ಓದಿ » ಜೋಡಿ ಕೊಲೆ ಪ್ರಕರಣ, ಘಟನೆಗೆ ಕಾರಣವೇನು? ಇಲ್ಲಿದೆ ಎಸ್‌ಪಿ ಫಸ್ಟ್‌ ರಿಯಾಕ್ಷನ್

ಎರಡ್ಮೂರು ದಿನದಿಂದ ಈಚೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಚಳಿ ಪ್ರಮಾಣ ಜೋರಾಗಿದೆ. ಜೋರು ಬಿಸಿಲಿದ್ದರು ವಾತಾವರಣ ತಂಪಾಗಿದೆ. ಇವತ್ತೂ ಚಳಿ ಪ್ರಮಾಣ ಜೋರಿರಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.

ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗ, ಭದ್ರಾವತಿಯಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 15 ಡಿಗ್ರಿ ಸೆಲ್ಸಿಯಸ್‌. ತೀರ್ಥಹಳ್ಳಿಯಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌. ಸೊರಬ, ಹೊಸನಗರ, ಸಾಗರ, ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 35 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.‌

Leave a Comment