ಶಿವಮೊಗ್ಗ ಲೈವ್
ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಬೇಗೆಗೆ ಜನ ಹೈರಾಣಾಗಿದ್ದಾರೆ. ರಾತ್ರಿ ಹೊತ್ತು ವಿಪರೀತ ಶಕೆಗೆ ಜನರು ಕಂಗೆಟ್ಟು ಹೋಗಿದ್ದಾರೆ. ಇವತ್ತು ಕೂಡ ಜಿಲ್ಲೆಯಲ್ಲಿ ತಾಪಮಾನ (Weather) ಹೆಚ್ಚಿರಲಿದೆ.
ಎಲ್ಲೆಲ್ಲಿ ಎಷ್ಟಿದೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 36 ಡಿಗ್ರಿ, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 35 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ಇದನ್ನೂ ಓದಿ » ಜೆಎನ್‌ಎನ್ ಕಾಲೇಜಿನಲ್ಲಿ ಸದೃಡ 2.0, ರಾಜ್ಯದ ವಿವಿಧೆಡೆಯಿಂದ ಬರ್ತಿದ್ದಾರೆ ಸಾವಿರ ಸಾವಿರ ವಿದ್ಯಾರ್ಥಿಗಳು, ಏನಿದು?
