ಶಿವಮೊಗ್ಗ ಸದ್ಯಕ್ಕೆ ಕೂಲ್‌ ಕೂಲ್‌, ಇವತ್ತು ಎಷ್ಟಿದೆ ತಾಪಮಾನ? ಯಾವಾಗ ಮಳೆಯಾಗಬಹುದು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 14 MAY 2024

WEATHER REPORT : ಶಿವಮೊಗ್ಗದಲ್ಲಿ ತಾಪಮಾನ ಸ್ವಲ್ಪ ತಗ್ಗಿದೆ. ಜಿಲ್ಲೆಯಲ್ಲಿ ಇವತ್ತು ಗರಿಷ್ಠ 35 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಇನ್ನು, ಜಿಲ್ಲೆಯಲ್ಲಿ ಇವತ್ತು ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಲಾಗಿದೆ.

ಇನ್ನು, ಬೆಳಗ್ಗೆ 7 ಗಂಟೆಗೆ ಜಿಲ್ಲೆಯಲ್ಲಿ 24.3 ಡಿಗ್ರಿ ಸೆಲ್ಸಿಯಸ್‌, ಬೆಳಗ್ಗೆ 10ಕ್ಕೆ 30.7 ಡಿಗ್ರಿ, ಮಧ್ಯಾಹ್ನ 1 ಗಂಟೆಗೆ 35.6 ಡಿಗ್ರಿ, ಸಂಜೆ 5ಕ್ಕೆ 29.2 ಡಿಗ್ರಿ, ರಾತ್ರಿ 10 ಗಂಟೆಗೆ 24.2 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಜಿಲ್ಲೆಯಲ್ಲಿ ಇವತ್ತು ಸಾಧಾರಣ ಮಳೆಯಾಗಲಿದೆ. ಬೆಳಗ್ಗೆ, ಮಧ್ಯಾಹ್ನ ಮತ್ತು ಸಂಜೆ ವೇಳೆಗೆ ಮಳೆಯಾಗುವ ಸಂಭವವಿದೆ.

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಉತ್ತಮ ಮಳೆ, ಕಳೆದ 24 ಗಂಟೆಯಲ್ಲಿ ಯಾವ್ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment