ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
WEATHER NEWS, 14 OCTOBER 2024 : ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದೆ. ಇವತ್ತು ಕೂಡ ವಿವಿಧೆಡೆ ಮಳೆ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು, ವ್ಯಾಪಕ ಮಳೆಯಿಂದಾಗಿ ತಾಪಮಾನ ತುಸು ತಗ್ಗಿದೆ. ವಾತಾವರಣವು ತಂಪಾಗಿದೆ.
ಎಲ್ಲೆಲ್ಲಿ ಎಷ್ಟಿದೆ ತಾಪಮಾನ?
♦ ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಮಧ್ಯಾಹ್ನದ ವೇಳೆಗೆ ಭಾರಿ ಮಳೆಯ ಸಾಧ್ಯತೆ ಇದೆ. ಸಂಜೆಯು ಮಳೆ ಮುಂದುವರೆಯಲಿದೆ.
♦ ತೀರ್ಥಹಳ್ಳಿ ತಾಲೂಕು ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಮಧ್ಯಾಹ್ನದ ವೇಳೆಗೆ ಭಾರಿ ಮಳೆಯಾಗಲಿದೆ. ಸಂಜೆ ಹೊತ್ತಿಗು ಮಳೆ ಇರಲಿದೆ.
♦ ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರದಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಮೋಡ ಕವಿದ ವಾತಾವರಣ, ಮಧ್ಯಾಹ್ನದ ವೇಳೆಗೆ ಭಾರಿ ಮಳೆ ಸಾಧ್ಯತೆ. ಸಂಜೆ ವೇಳೆಯು ಮಳೆ ಮುಂದುವರೆಯಲಿದೆ.
ಇದನ್ನೂ ಓದಿ » ಸಿಗಂದೂರಿಗೆ ತೆರಳುತ್ತಿದ್ದ ಕಾರು ಅಪಘಾತ, ಬೆಂಗಳೂರಿನ ಯುವಕ ಸಾವು
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






