ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಶನಿವಾರ ಮಳೆಯಾಗಿತ್ತು. ಇದರಿಂದ ವಾತಾವರಣ ತುಸು ತಂಪಾಗಿದೆ. ಇವತ್ತು ಹವಾಮಾನ ಇಲಾಖೆಯು ಜಿಲ್ಲೆಗೆ ಯಾವುದೇ ಅಲರ್ಟ್ ಪ್ರಕಟಿಸಿಲ್ಲ. ಅದರು ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. (Weather)
ಎಲ್ಲೆಲ್ಲಿ ಎಷ್ಟಿದೆ ತಾಪಮಾನ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ಇದನ್ನೂ ಓದಿ » ಶಿವಮೊಗ್ಗ ವಿಮಾನ ನಿಲ್ದಾಣ, ಸಂಸದ ರಾಘವೇಂದ್ರ ಹೇಳಿಕೆಗೆ ಸಚಿವ ಮಧು ಬಂಗಾರಪ್ಪ ಆಕ್ರೋಶ, ಏನೆಲ್ಲ ಹೇಳಿದರು?
Shimoga Weather Report
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು















