ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಹೇಗಿರತ್ತೆ ವಾತಾವರಣ? ಮಳೆ ಕುರಿತು ಹವಾಮಾನ ಇಲಾಖೆಯ ಅಲರ್ಟ್‌ ಏನು?

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಶನಿವಾರ ಮಳೆಯಾಗಿತ್ತು. ಇದರಿಂದ ವಾತಾವರಣ ತುಸು ತಂಪಾಗಿದೆ. ಇವತ್ತು ಹವಾಮಾನ ಇಲಾಖೆಯು ಜಿಲ್ಲೆಗೆ ಯಾವುದೇ ಅಲರ್ಟ್‌ ಪ್ರಕಟಿಸಿಲ್ಲ. ಅದರು ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. (Weather)

ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

JNNCE-Admission-Advt-scaled

ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

Prashanth-Loan-Advertisement.

ಇದನ್ನೂ ಓದಿ » ಶಿವಮೊಗ್ಗ ವಿಮಾನ ನಿಲ್ದಾಣ, ಸಂಸದ ರಾಘವೇಂದ್ರ ಹೇಳಿಕೆಗೆ ಸಚಿವ ಮಧು ಬಂಗಾರಪ್ಪ ಆಕ್ರೋಶ, ಏನೆಲ್ಲ ಹೇಳಿದರು?

Shimoga Weather Report

WEATHER-REPORT-SHIMOGA-

Leave a Comment