ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲ ಅಬ್ಬರ ಮುಂದುವರಿಕೆ, ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಹವಾಮಾನ ವರದಿ : ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲಿನ ಝಳ ಜೋರಾಗಿದೆ. ಶಿವಮೊಗ್ಗ ಸಿಟಿ ಸುತ್ತಮುತ್ತ ಭಾರಿ ಮಳೆಯಾಗಿದ್ದರು ಬೇಸಿಗೆ ಬಿಸಲು ಮತ್ತು ಧಗೆ ಮುಂದುವರೆದಿದೆ. ಹಾಗಾಗಿ ಉಷ್ಣಾಂಶ ಹೆಚ್ಚಳವಾಗಿದೆ. (Weather)

ಇದನ್ನೂ ಓದಿ » ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ? ಗ್ರಹಗಳ ಸ್ಥಿತಿ ಏನು? ಪರಿಹಾರಗಳೇನು?

ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 35 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

WEATHER-REPORT-SHIMOGA-

ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಇವತ್ತು ಗರಿಷ್ಠ 34 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment