SHIVAMOGGA LIVE NEWS | 14 JULY 2024
WEATHER REPORT : ಶಿವಮೊಗ್ಗ ಜಿಲ್ಲೆಯ ಬಹುತೇಕ ಕಡೆ ರಾತ್ರಿ ಪೂರ್ತಿ ಮಳೆಯಾಗಿದೆ. ಇದರಿಂದ ಥಂಡಿ ವಾತಾವರಣವಿದೆ. ಇಡೀ ದಿನ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಹಾಗಾಗಿ ಶಿವಮೊಗ್ಗ ತಾಲೂಕಿನಲ್ಲಿ ಇವತ್ತಿನ ತಾಪಮಾನ ಗರಿಷ್ಠ 28 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.
ಶಿವಮೊಗ್ಗದಲ್ಲಿ ಬೆಳಗ್ಗೆ 7 ಗಂಟೆಗೆ 22.1 ಡಿಗ್ರಿ ಸೆಲ್ಸಿಯಸ್, ಬೆಳಗ್ಗೆ 10ಕ್ಕೆ 22.3 ಡಿಗ್ರಿ, ಮಧ್ಯಾಹ್ನ 12ಕ್ಕೆ 22.4 ಡಿಗ್ರಿ, ಸಂಜೆ 5ಕ್ಕೆ 21.9 ಡಿಗ್ರಿ, ರಾತ್ರಿ 8ಕ್ಕೆ 20.9 ಡಿಗ್ರಿ, ರಾತ್ರಿ 10ಕ್ಕೆ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಭದ್ರಾವತಿಯಲ್ಲಿ ಗರಿಷ್ಠ 28 ಡಿಗ್ರಿ, ಕನಿಷ್ಠ 21 ಡಿಗ್ರಿ, ತೀರ್ಥಹಳ್ಳಿ, ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರದಲ್ಲಿ ಗರಿಷ್ಠ 27 ಡಿಗ್ರಿ, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ ⇓
ಶಿವಮೊಗ್ಗ KSRTC ನಿಲ್ದಾಣದಲ್ಲಿ ಕಳ್ಳತನ ಕೇಸ್, ಭದ್ರಾವತಿಯ 5 ಮಹಿಳೆಯರು ಅರೆಸ್ಟ್